ಜನರಿಗೆ ಅನುಕೂಲ ಕಲ್ಪಿಸಲು ಕೋವಿಶೀಲ್ಡ್ ಲಸಿಕೆ ದರ ಇಳಿಸಿದ ಸೀರಂ ಸಂಸ್ಥೆ!

ಕೊರೋನಾ ವೈರಸ್ 2ನೇ ಅಲೆ ಭೀಕರವಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆಯೂ ಹೆಚ್ಚಾಗಿದೆ. ದೇಶದಲ್ಲಿನ ಸಮಸ್ಯೆಗಳು ಬಿಗಿಯಾಗುತ್ತಿದೆ. ಇದರ ನಡುವೆ ಸೀರಂ ಸಂಸ್ಥೆ ಕೋವಿಶೀಲ್ಡ್ ಲಸಿಕೆ ದರವನ್ನು ಇಳಿಕೆ ಮಾಡಿದೆ. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿಲ್ಲಿ ಸೀರಂ ಸಂಸ್ಥೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಪರಿಷ್ಕೃತ ದರ ಹಾಗೂ ಇತರ ಮಾಹಿತಿ ಇಲ್ಲಿದೆ.

Share this Video
  • FB
  • Linkdin
  • Whatsapp

ಪುಣೆ(ಏ.28): ಕೊರೋನಾ ವೈರಸ್ 2ನೇ ಅಲೆ ಭೀಕರವಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆಯೂ ಹೆಚ್ಚಾಗಿದೆ. ದೇಶದಲ್ಲಿನ ಸಮಸ್ಯೆಗಳು ಬಿಗಿಯಾಗುತ್ತಿದೆ. ಇದರ ನಡುವೆ ಸೀರಂ ಸಂಸ್ಥೆ ಕೋವಿಶೀಲ್ಡ್ ಲಸಿಕೆ ದರವನ್ನು ಇಳಿಕೆ ಮಾಡಿದೆ. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿಲ್ಲಿ ಸೀರಂ ಸಂಸ್ಥೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಪರಿಷ್ಕೃತ ದರ ಹಾಗೂ ಇತರ ಮಾಹಿತಿ ಇಲ್ಲಿದೆ.

Related Video