Forest Dwellers Land Rights ಅರಣ್ಯವಾಸಿಗಳ ಭೂಮಿ ಮಂಜೂರಿಗೆ ಲೋಕಸಭೆಯಲ್ಲಿ ಬಿವೈ ರಾಘವೇಂದ್ರ ಆಗ್ರಹ
ಅರಣ್ಯವಾಸಿಗಳ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಸಂಸದ ಬಿವೈ ರಾಘವೇಂದ್ರ ಲೋಕಸಭೆಯಲ್ಲಿ ಎಲ್ಲರ ಗಮನಸೆಳೆದಿದ್ದಾರೆ. ಶೂನ್ಯವೇಳೆಯಲ್ಲಿ ಮಾತನಾಡಿದ ರಾಘವೇಂದ್ರ ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆಗೆ ಮನವಿ ಮಾಡಿದ್ದಾರೆ. ಕಾಯ್ದಿಗೆ ಸೂಕ್ತ ತಿದ್ದುಪಡಿ ತಂದು 25 ವರ್ಷಗಳಿಂದ ವಾಸಿಸುತ್ತಿರುವವರಿಗೆ ಭೂಮಿ ಮಂಜೂರು ಮಾಡಲು ಮನವಿ ಮಾಡಿದ್ದಾರೆ.
ನವದೆಹಲಿ(ಡಿ.15): ಅರಣ್ಯವಾಸಿಗಳ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಸಂಸದ ಬಿವೈ ರಾಘವೇಂದ್ರ ಲೋಕಸಭೆಯಲ್ಲಿ ಎಲ್ಲರ ಗಮನಸೆಳೆದಿದ್ದಾರೆ. ಶೂನ್ಯವೇಳೆಯಲ್ಲಿ ಮಾತನಾಡಿದ ರಾಘವೇಂದ್ರ ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆಗೆ ಮನವಿ ಮಾಡಿದ್ದಾರೆ. ಕಾಯ್ದಿಗೆ ಸೂಕ್ತ ತಿದ್ದುಪಡಿ ತಂದು 25 ವರ್ಷಗಳಿಂದ ವಾಸಿಸುತ್ತಿರುವವರಿಗೆ ಭೂಮಿ ಮಂಜೂರು ಮಾಡಲು ಮನವಿ ಮಾಡಿದ್ದಾರೆ.