ರಾಮ ಮಂದಿರ ದೇಣಿಗೆ; ವಿವಾದಾತ್ಮಕ ಹೇಳಿಕೆ ನೀಡಿ ಕೈಸುಟ್ಟುಕೊಂಡ ಹೆಚ್‌ಡಿಕೆ, ಸಿದ್ದು!

ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ನಡೆಯುತ್ತಿದೆ. ಈಗಾಗಲೇ 1500 ಕೋಟಿ ರೂಪಾಯಿಗೂ ಹೆಚ್ಚು ಸಂಗ್ರಹವಾಗಿದೆ. ಇದೀಗ ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೆ ನಾಯಕ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Share this Video
  • FB
  • Linkdin
  • Whatsapp

Related Video