ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 24): ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಸ್ನೇಹಕ್ಕೆ ಸ್ನೇಹ, ಪ್ರೀತಿಗೆ ಪ್ರೀತಿ ಎನ್ನುವಂತಿದ್ರು ವಿಷ್ಣುದಾದ- ಎಸ್‌ಪಿಬಿ

Related Video