ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 
 
First Published Jul 23, 2020, 9:51 AM IST | Last Updated Jul 23, 2020, 9:51 AM IST

ಬೆಂಗಳೂರು(ಜು.23): ಮುಂದಿನ ತಿಂಗಳು ಅಂದರೆ ಆಗಸ್ಟ್ 05ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. 

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 

ಅಮೆರಿಕದ ಉದ್ಯಮಿಗಳಿಗೆ ಮೋದಿ ರತ್ನಗಂಬಳಿ!

ಕೊರೋನಾ ಸಂಕಷ್ಟದ ನಡುವೆ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು ಹಾಕುವುದು ಬೇಕಿತ್ತಾ? ಜಾತ್ಯಾತೀತ ದೇಶ ಭಾರತದಲ್ಲಿ ಮೋದಿ ರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಮುಂದಾಗಿರುವುದು ಎಷ್ಟು ಸರಿ? ಎನ್ನುವ ಪ್ರಶ್ನೆ ಎದ್ದಿವೆ. ಈ ಕುರಿತಾದ ಒಂದು ವಿಶೇಷ ಚರ್ಚಾ ಕಾರ್ಯಕ್ರಮ ಇಲ್ಲಿದೆ ನೋಡಿ