ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

Share this Video
  • FB
  • Linkdin
  • Whatsapp

ರಾಯಚೂರು [ಜ.12]:  ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!...

ಜನವರಿ 20 ರಂದು ದಿಲ್ಲಿಯಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ದೇಶದ ವಿವಿಧ ಮೂಲೆಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆಗಳನ್ನು ನೀಡಲಿದ್ದಾರೆ.

Related Video