ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್; ಬಳ್ಳಾರಿ ಭೇಟಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್!
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿ ಗಣಿ ಧಣಿ ಜನಾರ್ಥನ ರೆಡ್ಡಿ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿದೆ. ಹೀಗಾಗಿ ಬಳ್ಳಾರಿಗೆ ತೆರಲು ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಬಳ್ಳಾರಿ, ಅನಂತಪುರ, ಕಡಪಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಈ ಅನುಮತಿ ಜೊತೆಗೆ ಒಂದು ಷರತ್ತು ಕೂಡ ವಿಧಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ನವದೆಹಲಿ(ಆ.19): ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿ ಗಣಿ ಧಣಿ ಜನಾರ್ಥನ ರೆಡ್ಡಿ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿದೆ. ಹೀಗಾಗಿ ಬಳ್ಳಾರಿಗೆ ತೆರಲು ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಬಳ್ಳಾರಿ, ಅನಂತಪುರ, ಕಡಪಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಈ ಅನುಮತಿ ಜೊತೆಗೆ ಒಂದು ಷರತ್ತು ಕೂಡ ವಿಧಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.