ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ
‘ರಾಮಲಲ್ಲಾ ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
‘ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ಸೂಚನೆ
ಅಯೋಧ್ಯೆ ರಾಮ ಮಂದಿರ(Ram Mandir) ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ ಎಂದು ತಮಿಳುನಾಡು ಸರ್ಕಾರಕ್ಕೆ(Tamilnadu government) ಸುಪ್ರೀಂಕೋರ್ಟ್(Supreme Court) ಸೂಚನೆ ನೀಡಿದೆ. ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ. ಸಂಜೀವ್ ಖನ್ನಾ, ದೀಪಂಕರ್ ದತ್ತಾ ಪೀಠದಿಂದ ತಮಿಳುನಾಡು ಸರ್ಕಾರಕ್ಕೆ ಈ ಸೂಚನೆ ನೀಡಲಾಗಿದೆ. ನಾವು ಕಾರ್ಯಕ್ರಮದ ನೇರಪ್ರಸಾರಕ್ಕೆ ಅಡ್ಡಿ ಮಾಡಿಲ್ಲ ಎಂದು ಕೋರ್ಟ್ ಮುಂದೆ ತಮಿಳುನಾಡು ಸರ್ಕಾರ ಹೇಳಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಿಸಿದರು.
ಇದನ್ನೂ ವೀಕ್ಷಿಸಿ: Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?