Asianet Suvarna News Asianet Suvarna News

ಕೃಷಿ ಕಾಯ್ದೆ ಜಾರಿಗೆ ತಡೆ ನೀಡಿದ ಬಳಿಕ ಪ್ರತಿಭಟನೆಗೆ ಹಕ್ಕು ಇದೆಯಾ? ರೈತರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Oct 4, 2021, 11:59 PM IST
  • facebook-logo
  • twitter-logo
  • whatsapp-logo

ಕೇಂದ್ರ ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿ ಸಮಿತಿ ವರದಿ ತಯಾರಿಸುತ್ತಿದೆ. ಹೀಗಿರುವಾಗ ರೈತರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆಯಾ?  ಅಕ್ಟೋಬರ್ 21 ರಂದು ಸುಪ್ರೀಂ ಕೋರ್ಟ್ ರೈತರ ಪ್ರತಿಭಟನೆ ಹಕ್ಕಿನ ಕುರಿತು ತೀರ್ಪು ನೀಡಲಿದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿನ ಹಿಂಸಾಚಾರ ಹಾಗೂ ನಂತ್ರ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.