Asianet Suvarna News Asianet Suvarna News

ಕೃಷಿ ಕಾಯಿದೆ ಸೇರಿ ಮೂರು ಮಸೂದೆಗೆ ಸುಪ್ರೀಂ ತಡೆ ನೀಡಲು ಕಾರಣವೇನು?

ಕೇಂದ್ರ ಸರ್ಕಾರಕ್ಕೆ ಭಾರೀ ಹಿನ್ನಡೆ/ ಕೇಂದ್ರದ ಕೃಷಿ ಕಾಯಿದೆಗೆ ಬ್ರೇಕ್/ ರೈತರ ನಿರಂತರ ಪ್ರತಿಭಟನೆ/ ಪ್ರತಿಭಟನಾಕಾರ ರೈತರನ್ನು ದೆಹಲಿಯ ಗಡಿಯಿಂದ ತೆರವು ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ(ಜ.12): ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ಕೃಷಿ ಕಾಯ್ದೆ ತಿದ್ದುಪಡಿ, ಎಪಿಎಂಸಿ ಬಿಲ್ ಮತ್ತು ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್  ತಡೆ ನೀಡಿದೆ.

ಸುಪ್ರೀಂ ತಡೆ ನೀಡಿದರೂ ನಿಲ್ಲದ ರೈತರ ಹೋರಾಟ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆ ಮತ್ತು ಪ್ರತಿಭಟನಾಕಾರ ರೈತರನ್ನು ದೆಹಲಿಯ ಗಡಿಯಿಂದ ತೆರವು ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಇಂತಹುದ್ದೊಂದು ತೀರ್ಪು ನೀಡಿದೆ.