ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಿದ್ರೆ ಹೇಗೆ? ಕೇಳಿದ್ದು ಸುಪ್ರೀಂ ಕೋರ್ಟ್!

ಆನ್ ಲೈನ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ಹೇಗೆ/ ಸುಪ್ರೀಂ ಕೋರ್ಟ್ ಅಭಿಪ್ರಾಯ/ ರಾಜ್ಯ ಸರ್ಕಾರಗಳ ವರದಿ ಕೇಳಿದ ನ್ಯಾಯಾಲಯ/ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ ಎಂಬ ದೂರು

Share this Video
  • FB
  • Linkdin
  • Whatsapp

ನವದೆಹಲಿ(ಮೇ 08) ಮದ್ಯವನ್ನು ಆನ್ ಲೈನ್ ಡಿಲೆವರಿ ಮಾಡಬಹುದಾ? ಇಂಥದ್ದೊಂದು ಪ್ರಶ್ನೆಯನ್ನು ಸುಪ್ರೀಂ ಕೋರ್ಟ್ ಇಟ್ಟಿದೆ. ದೇಶದಲ್ಲಿ ಮದ್ಯ ಮಾರಾಟದ ಕುರಿತಾಗಿ ಚರ್ಚೆ ಜೋರಾಗಿರುವ ಹೊತ್ತಿನಲ್ಲಿ ಇಂಥ ಮಾತು ಬಂದಿದೆ.

ಮದ್ಯಪ್ರಿಯರಿಗೆ ದೊಡ್ಡ ಶುಭ ಸುದ್ದಿ, ಇನ್ನುಂದೆ ಇಲ್ಲಿಯೂ ಎಣ್ಣೆ ಸಿಗುತ್ತದೆ

ಮದ್ಯ ಖರೀದಿ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಹೊಸ ಹೊಸ ಸಮಸ್ಯೆಗಳು ಉದ್ಭವವಾಗುತ್ತಿವೆ ಈ ಕಾರಣಕ್ಕೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಲಾಗಿದೆ. 

Related Video