Asianet Suvarna News Asianet Suvarna News
breaking news image

ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

ದೆಹಲಿಯಲ್ಲಿ ಮುಂದುವರಿದ ಪ್ರಕ್ಷುಬ್ಧ ವಾತಾವರಣ; ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ಹಿಂಸಾರೂಪಕ್ಕೆ; ಪೊಲೀಸರ ಕಾರ್ಯವೈಖರಿಗೆ ಸುಪ್ರೀಂ ಗರಂ

ನವದೆಹಲಿ (ಫೆ. 26): ದೆಹಲಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರಿದಿದೆ. ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ತೀವ್ರ ಹಿಂಸಾರೂಪಕ್ಕೆ ತಿರುಗಿದ್ದು, 20 ಮಂದಿ ಬಲಿಯಾಗಿದ್ದಾರೆ.

ಗಲಭೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ ಸುಪ್ರೀಂ ಕೋರ್ಟ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

ಮತ್ತಷ್ಟು ಮಾಹಿತಿ: ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೇರಿಕೆ

"

 

 

Video Top Stories