Asianet Suvarna News Asianet Suvarna News

News Hour: ಜ್ಞಾನವ್ಯಾಪಿ ಮಸೀದಿ ಸರ್ವೆ ತಡೆಗೆ ಸುಪ್ರೀಂ ನಕಾರ: ಜಿಲ್ಲಾ ಕೋರ್ಟ್‌ಗೆ ವಿವಾದ ವರ್ಗಾವಣೆ

ವಾರಣಾಸಿಯಲ್ಲಿರುವ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಪ್ರಕರಣವನ್ನು ವಾರಣಾಸಿಯ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. 

ವಾರಣಾಸಿಯಲ್ಲಿರುವ (Varanasi) ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಪ್ರಕರಣವನ್ನು (Gyanvapi Masjid Case) ವಾರಣಾಸಿಯ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ (Supreme Court) ಆದೇಶ ಹೊರಡಿಸಿದೆ. ಉತ್ತರ ಪ್ರದೇಶದ ನ್ಯಾಯಾಂಗ ಸೇವೆಗಳ ಹಿರಿಯ ಮತ್ತು ಅನುಭವಿ ನ್ಯಾಯಾಂಗ ಅಧಿಕಾರಿಗಳು ಪ್ರಕರಣದ ವಿಚಾರಣೆ ನಡೆಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ನಿರ್ದೇಶಿಸಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿಯ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು ಈ ಕುರಿತ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Video Top Stories