Asianet Suvarna News Asianet Suvarna News

ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ. 

ದೆಹಲಿ (ಸೆ.24) : ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ.

ವಿಧಾನಸೌಧ​ದಲ್ಲಿ ಕೊರೋನಾ ಪರೀಕ್ಷೆ: 110 ಮಂದಿಗೆ ಪಾಸಿಟಿವ್‌! ...

ಬೆಳಗಾವಿಯಿಂದ ಅಂಗಡಿ ಅವರ ಪುತ್ರಿ ಆಗಮಿಸಬೇಕಿದ್ದು, ಅವರ ಹಿರಿಯ ಪುತ್ರಿ ಸ್ಪೂರ್ತಿ ಅವರ ಆಗಮನಕ್ಕಾಗಿ ಕಾದಿದ್ದಾರೆ.

Video Top Stories