Asianet Suvarna News Asianet Suvarna News

ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

Sep 14, 2021, 12:41 PM IST

ನವದೆಹಲಿ(ಸೆ.14): ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ಹೌದು ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಿದೆ. ಈ ಸೀಕ್ರೆಟ್‌ ಫಾರ್ಮುಲಾ ಬಳಸಿ ಮೂರನೇ ಬಾರಿ ಬಿಜೆಪಿ ಗದ್ದುಗೆ ಹಿಡಿಯಲು ನೋಡುತ್ತಿದ್ದಾರೆ. ಅಷ್ಟಕ್ಕೂ ಈ ಬದಲಾವಣೆ ಹಿಂದಿನ ಕಾರಣವೇನು? ಇಲ್ಲಿದೆ ಉತ್ತರ