ಕೊರೋನಾ ಆಯ್ತು, ಭಾರತಕ್ಕೆ ಎದುರಾಗಿದೆ ಇನ್ನೊಂದು ಆತಂಕ
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್ ಸೈಕ್ಲೋನ್’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.
ಬೆಂಗಳೂರು (ಮೇ. 19): ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್ ಸೈಕ್ಲೋನ್’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.
ದೇಶಕ್ಕೆ 'ಸೂಪರ್ ಸೈಕ್ಲೋನ್' ಭೀತಿ: 195 ಕಿ.ಮೀ. ವೇಗದಲ್ಲಿ ಭೀಕರ ‘ಅಂಫನ್’!
1999ರಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದ ಸೂಪರ್ ಸೈಕ್ಲೋನ್ ಬಳಿಕ ಭಾರತಕ್ಕೆ ಅಪ್ಪಳಿಸುತ್ತಿರುವ ಅತ್ಯಂತ ಪ್ರಬಲ ಚಂಡಮಾರುತ ಇದಾಗಿದೆ ಎಂದು ಎನ್‌ಡಿಆರ್‌ಎಫ್ ಮುಖ್ಯಸ್ಥ ಎಸ್.ಎನ್. ಪ್ರಧಾನ್ ಹೇಳಿದ್ದಾರೆ.