Asianet Suvarna News Asianet Suvarna News

ಪುಲ್ವಾಮಾ ದಾಳಿ ಕೋರರ ಜೊತೆ ಮಾತುಕತೆ; ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದ ತಾಲಿಬಾನ್

Sep 4, 2021, 12:12 AM IST

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಕಾಶ್ಮೀರ ವಿಚಾರಕ್ಕೆ ತಲೆಹಾಕುವುದಿಲ್ಲ ಎಂದಿದ್ದ ತಾಲಿಬಾನ್ ಉಗ್ರರು ಇದೀಗ ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದು ತಾಲಿಬಾನ್ ಹೇಳಿದೆ. ಇದಕ್ಕೂ ಮುನ್ನು ಪುಲ್ವಾಮಾ ದಾಳಿ ಮಾಸ್ಟರ್ ಮೈಂಡ್ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಜೊತೆ ತಾಲಿಬಾನ್ ಮಾತುಕತೆ ನಡೆಸಿದೆ. ಬೆಲೆ ಏರಿಕೆ ಕುರಿತು ಉಡಾಫೆ ಮಾತು, ಟೋಯಿಂಗ್ ಕಿರಿಕಿರಿಗೆ ಮುಕ್ತಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ