ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ, ತೆರೆಯಲಿದೆ ದೇವಾಲಯದ ಬಾಗಿಲು!

 ಕೊರೋನಾ ವೈರಸ್ ಕಾರಣ ಕಳೆದ ಒಂದೂವರೆ ತಿಂಗಳಿನಿಂದ ತಿರುಪತಿ ತಿಮ್ಮಪ್ಪ ದೇವಸ್ಥಾನ ಬಂದ್ ಮಾಡಲಾಗಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆ ಕಾರಣ ತಿಮ್ಮಪ್ಪ ದೇವಸ್ಥಾನ ಬಾಗಿಲು ತೆರಯಲು ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮೇ.17ರ ಬಳಿಕ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿದೆ.  

Share this Video
  • FB
  • Linkdin
  • Whatsapp

ತಿರುಪತಿ(ಮೇ.12): ಕೊರೋನಾ ವೈರಸ್ ಕಾರಣ ಕಳೆದ ಒಂದೂವರೆ ತಿಂಗಳಿನಿಂದ ತಿರುಪತಿ ತಿಮ್ಮಪ್ಪ ದೇವಸ್ಥಾನ ಬಂದ್ ಮಾಡಲಾಗಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆ ಕಾರಣ ತಿಮ್ಮಪ್ಪ ದೇವಸ್ಥಾನ ಬಾಗಿಲು ತೆರಯಲು ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮೇ.17ರ ಬಳಿಕ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿದೆ.

Related Video