ಸ್ವದೇಶೀ ಕೊವ್ಯಾಕ್ಸಿನ್‌ ಲಸಿಕೆ ತುರ್ತು ಬಳಕೆಗೆ ಅಸ್ತು, ಮಹಾಮಾರಿಗೆ ಸಿಕ್ಕೇ ಬಿಡ್ತು ಮದ್ದು!

ಕೇಂದ್ರ ಸರ್ಕಾರದ ತಜ್ಞರ ಸಮಿತಿ ಬ್ರಿಟನ್ನಿನ ಕೊರೋನಾ ಲಸಿಕೆ ‘ಕೋವಿಶೀಲ್ಡ್‌’ಗೆ ಭಾರತದಲ್ಲಿ ತುರ್ತು ಅನುಮತಿ ನೀಡಬಹುದು ಎಂದು ಶಿಫಾರಸು ಮಾಡಿದ ಮರುದಿನ ಶನಿವಾರ ಭಾರತದ ದೇಸಿ ಲಸಿಕೆ ‘ಕೋವ್ಯಾಕ್ಸಿನ್‌’ಗೂ ತುರ್ತು ಬಳಕೆಗೆ ಅನುಮತಿ ನೀಡಬಹುದು ಎಂದು ಶಿಫಾರಸು ಮಾಡಿದೆ. 

First Published Jan 3, 2021, 11:02 AM IST | Last Updated Jan 3, 2021, 11:02 AM IST

ಬೆಂಗಳೂರು (ಜ. 03): ಕೇಂದ್ರ ಸರ್ಕಾರದ ತಜ್ಞರ ಸಮಿತಿ ಬ್ರಿಟನ್ನಿನ ಕೊರೋನಾ ಲಸಿಕೆ ‘ಕೋವಿಶೀಲ್ಡ್‌’ಗೆ ಭಾರತದಲ್ಲಿ ತುರ್ತು ಅನುಮತಿ ನೀಡಬಹುದು ಎಂದು ಶಿಫಾರಸು ಮಾಡಿದ ಮರುದಿನ ಶನಿವಾರ ಭಾರತದ ದೇಸಿ ಲಸಿಕೆ ‘ಕೋವ್ಯಾಕ್ಸಿನ್‌’ಗೂ ತುರ್ತು ಬಳಕೆಗೆ ಅನುಮತಿ ನೀಡಬಹುದು ಎಂದು ಶಿಫಾರಸು ಮಾಡಿದೆ. ಅದರೊಂದಿಗೆ ಭಾರತದಲ್ಲಿ ಎರಡು ಕೊರೋನಾ ಲಸಿಕೆಗಳ ತುರ್ತು ಬಳಕೆಗೆ ತಜ್ಞರು ಒಪ್ಪಿಗೆ ನೀಡಿದಂತಾಗಿದ್ದು, ಭಾರತೀಯ ಔಷಧ ಮಹಾನಿರ್ದೇಶನಾಲಯ (ಡಿಸಿಜಿಐ) ಇದನ್ನು ಅಂಗೀಕರಿಸಿದರೆ ದೇಶದಲ್ಲಿ ಕೊರೋನಾ ಲಸಿಕೆ ವಿತರಣೆ ಆರಂಭವಾಗಲಿದೆ.

ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಣಿ : ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್..?