Amit Shah Visit ಮಾ.31ಕ್ಕೆ ಕರ್ನಾಟಕಕ್ಕೆ ಅಮಿತ್ ಶಾ ಭೇಟಿ, ರಾಜ್ಯ ಬಿಜೆಪಿಯಲ್ಲಿ ಸಂಚಲನ!

  • ಮತ್ತೆ ಗರಿಗೆದರಿದ ಸಂಪುಟ ವಿಸ್ತರಣೆ ಚಟುವಟಿಕೆ
  • ಏಷ್ಯಾನೆಟ ಸುವರ್ಣನ್ಯೂಸ್‌ಗೆ ಶಾ ರಾಜ್ಯ ಪ್ರವಾಸ ಪಟ್ಟಿ ಲಭ್ಯ
  • ಮಾರ್ಚ್ 31ಕ್ಕೆ ಆಗಮನ, ಎಪ್ರಿಲ್ 1ಕ್ಕೆ ಬಿಜೆಪಿ ಕಚೇರಿಯಲ್ಲಿ ಸಭೆ
     

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.29): ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿರುವ ಬಿಜೆಪಿ ಇದೀಗ ಕರ್ನಾಟಕದತ್ತ ಬಿಜೆಪಿ ಚಿತ್ತ ನೆಟ್ಟಿದೆ. ಮಾರ್ಚ್ 31ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗೆ ಗರಿಗೆದರಿದೆ.

Related Video