ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳನ್ನ ಸ್ವಾಗತಿಸಿದ ಸಚಿವ RC

ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ)  ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ.   ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ, (ಮಾ.03) ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ) ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ. 

Ukraine Crisis: ಖಾರ್ಕೀವ್‌ನಿಂದ ಭಾರತೀಯರ ಸ್ಥಳಾಂತರಕ್ಕೆ 6 ತಾಸು ಯುದ್ಧ ನಿಲ್ಲಿಸಲು ಮುಂದಾದ ರಷ್ಯಾ!

ಉಕ್ರೇನಿನ ರೊಮೇನಿಯಾದಿಂದ 200 ವಿದ್ಯಾರ್ಥಿಗಳು ಇಂಡಿಗೋ ವಿಶೇಷ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದ್ದಾರೆ. ಭಾರತ ಸರ್ಕಾರ ಆಪರೇಷನ್​ ಗಂಗಾ ಹೆಸರಿನಲ್ಲಿ ಉಕ್ರೇನ್​ ಯುದ್ಧ ಭೂಮಿಯಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಮಾಡುತ್ತಿದೆ. ಕೆಲ ಕೇಂದ್ರ ಸಚಿವರು ಪಕ್ಕದ ರಾಷ್ಟ್ರಗಳಿಗೆ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾಗಿದ್ದಾರೆ.

Related Video