Asianet Suvarna News Asianet Suvarna News

ಭಾರತ ಭೇಟಿ ನೆನಪಿನಾರ್ಥ ಗಿಡ ನೆಟ್ಟ ಟ್ರಂಪ್!

ಭಾರತದ ಎರಡನೇ ದಿನದ ಪ್ರವಾಸದಲ್ಲಿರುವ ಟ್ರಂಪ್ ಬೆಳಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರನ್ನು ಭೇಟಿಯಾಗಿದ್ದಾರೆ. ಬಳಿಕ ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ನಮಿಸಿದ್ದಾರೆ

ನವದೆಹಲಿ[ಫೆ.25]: ಭಾರತದ ಎರಡನೇ ದಿನದ ಪ್ರವಾಸದಲ್ಲಿರುವ ಟ್ರಂಪ್ ಬೆಳಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರನ್ನು ಭೇಟಿಯಾಗಿದ್ದಾರೆ. ಬಳಿಕ ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ನಮಿಸಿದ್ದಾರೆ.

ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲೇನಿಯಾ ಟ್ರಂಪ್ ಬಳಿಕ ಭಾರತಕ್ಕೆ ಭೇಟಿ ನೀಡಿದ ನೆನಪಿನಾರ್ಥ ಗಿಡ ನೆಟ್ಟಿದ್ದಾರೆ.

Video Top Stories