PM Modi Rally ವಾರಾಣಸಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ, ಹರಿದು ಬಂದ ಜನಸಾಗರ!

  • ವಾರಾಣಸಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ
  • ಮೋದಿ ರೋಡ್ ಶೋ ಗೆ ಹರಿದುಬಂತು ಜನಸಾಗರ
  • ಮೋದಿ ಹಾಗೂ ಬಿಜೆಪಿ ಭದ್ರ ಕೋಟೆ ವಾರಾಣಸಿ

Share this Video
  • FB
  • Linkdin
  • Whatsapp

ಉತ್ತರ ಪ್ರದೇಶ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರ ಅತ್ಯಂತ ಮಹತ್ವದ್ದಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿ ಕ್ಷೇತ್ರವಾಗಿರುವ ವಾರಾಣಸಿಯಲ್ಲಿ ಮೋದಿ ಇಂದು ಹಾಗೂ ನಾಳೆ ಪ್ರಚಾರ ಮಾಡಲಿದ್ದಾರೆ. ಇಂದು ಪ್ರಧಾನಿ ಮೋದಿ ರೋಡ್‌ಶೋಗೋ ಕಿಕ್ಕಿರಿದು ಜನ ತುಂಬಿದ್ದರು. ಪ್ರಧಾನಿಗೆ ಹೂದಳಗಳ ಮೂಲಕ ಸ್ವಾಗತ ಕೋರಿದರು. ಮೋದಿ ರೋಡ್ ಶೋಗೆ ಜನಸಾಗರವೇ ಹರಿದುಬಂದಿತ್ತು.ಇದೇ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಕೂಡ ಪ್ರಚಾರ ನಡೆಸುತ್ತಿದ್ದಾರೆ.

Related Video