ಕಿಲ್ಲರ್ ಕೊರೋನಾ ಸೋಂಕಿಗೆ ದೇಶದಲ್ಲಿ ಮೊದಲ ಸಚಿವೆ ಬಲಿ.!

ದೇಶದಲ್ಲಿ ಕೊರೋನಾ ಸೋಂಕಿಗೆ ಸಚಿವೆಯೊಬ್ಬರು ಮೊದಲ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ವರುಣ್(62) ಲಖನೌನಲ್ಲಿ ಇಂದು(ಆ.02) ಬೆಳಗ್ಗೆ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ

Share this Video
  • FB
  • Linkdin
  • Whatsapp

ಲಖನೌ(ಆ.02): ಕೊರೋನಾ ಸೋಂಕಿಗೆ ತುತ್ತಾಗುತ್ತಿರುವವರು ಮಾತ್ರವಲ್ಲ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದೀಗ ದೇಶದಲ್ಲಿ ಸಚಿವೆಯೊಬ್ಬರನ್ನು ಕೊರೋನಾ ಹೆಮ್ಮಾರಿ ಬಲಿ ಪಡೆದುಕೊಂಡಿದೆ. 

ದೇಶದಲ್ಲಿ ಕೊರೋನಾ ಸೋಂಕಿಗೆ ಸಚಿವೆಯೊಬ್ಬರು ಮೊದಲ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ವರುಣ್(62) ಲಖನೌನಲ್ಲಿ ಇಂದು(ಆ.02) ಬೆಳಗ್ಗೆ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ

ಬೆಂಗಳೂರಿನ 182 ವಾರ್ಡ್‌ಗಳಲ್ಲಿ ರೆಡ್ ಅಲರ್ಟ್..!

ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದ ಕಮಲಾ ರಾಣಿ ಅವರಿಗೆ ಜುಲೈ 18ರಂದು ಕೊರೋನಾ ಸೋಂಕು ದೃಢಪಟ್ಟಿತ್ತು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video