Asianet Suvarna News Asianet Suvarna News

ದುರ್ಗೆಗೆ 4Kg ಚಿನ್ನ, 2 ಕೋಟಿ ಮೌಲ್ಯದ ನೋಟುಗಳಿಂದ ಅಲಂಕಾರ!

ದೇಶದೆಲ್ಲೆಡೆ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಭಕ್ತರು ದುರ್ಗೆಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಆದರೆ ಇಲ್ಲೊಂದು ದೇವಸ್ಥಾನದವರು ದುರ್ಗೆ ಮೂರ್ತಿಗೆ ಚಿನ್ನ ಹಾಗೂ ನೋಟುಗಳಿಂದ ಅಲಂಕಾರ ಮಾಡಿದ್ದಾರೆ! 4Kg ಚಿನ್ನ ಹಾಗೂ 2 ಕೋಟಿ ಮೌಲ್ಯದ ನೋಟುಗಳನ್ನು ಬಳಸಿ ವಿಶಾಖಪಟ್ಟಣದ ಶ್ರೀ ಕನ್ಯಕ ಪರಮೇಶ್ವರಿ ದೇವಸ್ಥಾನವನ್ನು ಸಿಂಗರಿಸಲಾಗಿದೆ.
 

ವಿಶಾಖಪಟ್ಟಣ (ಅ.07): ದೇಶದೆಲ್ಲೆಡೆ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಭಕ್ತರು ದುರ್ಗೆಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. 

ಆದರೆ ಇಲ್ಲೊಂದು ದೇವಸ್ಥಾನದವರು ದುರ್ಗೆ ಮೂರ್ತಿಗೆ ಚಿನ್ನ ಹಾಗೂ ನೋಟುಗಳಿಂದ ಅಲಂಕಾರ ಮಾಡಿದ್ದಾರೆ! 4Kg ಚಿನ್ನ ಹಾಗೂ 2 ಕೋಟಿ ಮೌಲ್ಯದ ನೋಟುಗಳನ್ನು ಬಳಸಿ ವಿಶಾಖಪಟ್ಟಣದ ಶ್ರೀ ಕನ್ಯಕ ಪರಮೇಶ್ವರಿ ದೇವಸ್ಥಾನವನ್ನು ಸಿಂಗರಿಸಲಾಗಿದೆ. 

ದುರ್ಗಾಷ್ಟಮಿ ಸಂದರ್ಭದಲ್ಲಿ ಭಕ್ತರು ದುರ್ಗೆಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. 

Video Top Stories