ಏರುತ್ತಿರುವ ಕೊರೋನಾ ಸೋಂಕು, ಮತ್ತೆ ಲಾಕ್‌ಡೌನ್ ಶಾಕ್..!

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕಯಾಗುತ್ತಿರುವುದರಿಂದ ಮತ್ತೆ ಲಾಕ್‌ಡೌನ್ ಮದ್ದು ಹರಿಯಲಾಗುತ್ತಿದೆ.

First Published Sep 26, 2020, 7:28 PM IST | Last Updated Sep 26, 2020, 7:28 PM IST

ಜೈಪುರ, (ಸೆ.26): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕಯಾಗುತ್ತಿರುವುದರಿಂದ ಮತ್ತೆ ಲಾಕ್‌ಡೌನ್ ಮದ್ದು ಹರಿಯಲಾಗುತ್ತಿದೆ.

ಭೂಸುಧಾರಣೆ ವಿಧೇಯಕ ಅಂಗೀಕಾರ, ಕೋರ್ಟ್‌ನಲ್ಲಿ ಕೃಷ್ಣ ಜನ್ಮಭೂಮಿ ವಿಚಾರ; ಸೆ.26ರ ಟಾಪ್ 10 ಸುದ್ದಿ!

ಹೌದು...ಮೈಕ್ರೋ ಕಂಟೋನ್ಮೆಂಟ್ ಝೋನ್ ಸಲಹೆ ಮೇರೆಗೆ ಮತ್ತೆ ಲಾಕ್‌ಡೌನ್ ಶುರುವಾಗಿದೆ. ಹಾಗಾದ್ರೆ ಲಾಕ್‌ಡೌನ್ ಘೋಷಣೆಯಾಗಿದ್ದು ಎಲ್ಲಿ..?

Video Top Stories