Asianet Suvarna News Asianet Suvarna News

ಡೆಡ್ಲಿ ಕೊರೋನಾಗೆ ಮತ್ತೊಬ್ಬ ಶಾಸಕ ಬಲಿ!

ಡೆಡ್ಲಿ ಕೊರೋನಾಗೆ ಮತ್ತೊಬ್ಬ ಶಾಸಕ ಬಲಿಯಾಗಿದ್ದಾರೆ.. ತಮಿಳುನಾಡು ಬಳಿಕ ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದ ಶಾಸಕ ಕೊರೋನಾದಿಂದ ಕೊನೆಯುಸಿರೆಳೆದಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಪ್ತರಲ್ಲಿ ಗುರುತಿಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ 60 ವರ್ಷದ ತಮೋನಾಶ್ ಘೋಷ್ ಈ ಮಹಾಮಾರಿಗೆ ಬಲಿಯಾಗಿದ್ದಾರೆ.

ಘೋಷ್ ಅಗಲುವಿಕೆ ಹಿನ್ನೆಲೆ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್  ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮಿಳುನಾಡು ಶಾಸಕ ಅನ್ಬಳಗನ್ ಕೊರೋನಾದಿಂದ ಮೃತಪಟ್ಟಿದ್ದರು.

ಕೋಲ್ಕತ್ತಾ(ಜೂ.24): ಡೆಡ್ಲಿ ಕೊರೋನಾಗೆ ಮತ್ತೊಬ್ಬ ಶಾಸಕ ಬಲಿಯಾಗಿದ್ದಾರೆ.. ತಮಿಳುನಾಡು ಬಳಿಕ ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದ ಶಾಸಕ ಕೊರೋನಾದಿಂದ ಕೊನೆಯುಸಿರೆಳೆದಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಪ್ತರಲ್ಲಿ ಗುರುತಿಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ 60 ವರ್ಷದ ತಮೋನಾಶ್ ಘೋಷ್ ಈ ಮಹಾಮಾರಿಗೆ ಬಲಿಯಾಗಿದ್ದಾರೆ.

ಘೋಷ್ ಅಗಲುವಿಕೆ ಹಿನ್ನೆಲೆ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್  ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮಿಳುನಾಡು ಶಾಸಕ ಅನ್ಬಳಗನ್ ಕೊರೋನಾದಿಂದ ಮೃತಪಟ್ಟಿದ್ದರು.

Video Top Stories