ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಅಮೆರಿಕ ಆಟಗಾರ!
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 13ನೇ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಅಮೆರಿಕದ ವೇಗದ ಬೌಲರ್ ಮುಹಮ್ಮದ್ ಹಸನ್ ಅಲಿ ಖಾನ್ ಅಲಿಯಾಸ್ ಸಲಿ ಖಾನ್ ಆಡುತ್ತಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಆಡಲಿರುವ ಅಲಿ ಖಾನ್ ಮೂಲತಃ ಪಾಕಿಸ್ತಾನದವರಾದರೂ ಅಮೆರಿಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈಗಾಗಲೇ ಐಪಿಎಲ್‌ಗಾಗಿ ಅಭ್ಯಾಸ ಆರಂಭಿಸಿದ್ದಾರೆ.