ಅರಬ್ಬರ ನಾಡಲ್ಲಿ ಸಿಕ್ಸರ್ ಸಿಡಿಸಲು ಬ್ಯಾಟ್ಸ್‌ಮನ್‌ಗಳು ಕಸರತ್ತು..!
ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯನ್ನು ವೀಕ್ಷಿಸಲು ಅಭಿಮಾನಿಗಳು ಈ ಬಾರಿ ತುದಿಗಾಲಿನಲ್ಲಿ ನಿಂತಿದ್ದಾರೆ. ಸೆಪ್ಟೆಂಬರ್ 19ರಿಂದ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ.
ದುಬೈ(ಸೆ.12): ಅಭಿಮಾನಿಗಳಲ್ಲಿ ಐಪಿಎಲ್ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಎಲ್ಲಾ ಆಟಗಾರು ನೆಟ್ಸ್‌ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದು, ಅರಬ್ಬರ ನಾಡಲ್ಲಿ ಬಿಗ್ ಸಿಕ್ಸರ್ ಸಿಡಿಸಲು ಬ್ಯಾಟ್ಸ್‌ಮನ್‌ಗಳು ಸಿಕ್ಕಾಪಟ್ಟೆ ಕಸರತ್ತು ನಡೆಸುತ್ತಿದ್ದಾರೆ.
ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯನ್ನು ವೀಕ್ಷಿಸಲು ಅಭಿಮಾನಿಗಳು ಈ ಬಾರಿ ತುದಿಗಾಲಿನಲ್ಲಿ ನಿಂತಿದ್ದಾರೆ. ಸೆಪ್ಟೆಂಬರ್ 19ರಿಂದ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ.
IPL 2020 RCB ಫ್ಯಾನ್ಸ್‌ಗೆ ಕಿಕ್ಕೇರಿಸಿದ ತಮಟೆ ಸಾಂಗ್
ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಸ್ಫೋಟಕ ಬ್ಯಾಟ್ಸ್‌ಮನ್‌ಗಳು ಬಿಗ್ ಸಿಕ್ಸರ್ ಸಿಡಿಸಲು ಈಗಾಗಲೇ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ