IPL 2020: ಚೆನ್ನೈ ಸವಾಲು ಸ್ವೀಕರಿಸಲು ಬಲಿಷ್ಠ ಕೆಕೆಆರ್ ರೆಡಿ..!
ಈಗಗಾಲೇ ಕೆಕೆಆರ್ ತಂಡ ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿದ್ದು ತಲಾ 2 ಗೆಲುವು ಹಾಗೂ ಸೋಲುಗಳನ್ನು ಕಂಡು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನು ಎಂ. ಎಸ್. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಪಂದ್ಯಗಳನ್ನಾಡಿ 3 ಸೋಲು ಹಾಗೂ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
ಬೆಂಗಳೂರು(ಅ.07): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿಂದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು ಅಬುಧಾಬಿಯ ಶೇಖ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈಗಗಾಲೇ ಕೆಕೆಆರ್ ತಂಡ ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿದ್ದು ತಲಾ 2 ಗೆಲುವು ಹಾಗೂ ಸೋಲುಗಳನ್ನು ಕಂಡು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನು ಎಂ. ಎಸ್. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಪಂದ್ಯಗಳನ್ನಾಡಿ 3 ಸೋಲು ಹಾಗೂ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
IPL 2020: ಸಿಎಸ್‌ಕೆಗಿಂದು ಬಲಿಷ್ಠ ಕೆಕೆಆರ್ ಸವಾಲು
ಈ ಎರಡು ತಂಡಗಳ ಬಲಾಬಲಾಗಳೇನು? ಉಭಯ ತಂಡಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆಯಾ? ಉಭಯ ತಂಡಗಳ ನಡುವಿನ ಈ ಹಿಂದಿನ ಪ್ರದರ್ಶನ ಹೇಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ