CSK ತಂಡಕ್ಕೆ ಮ್ಯಾಚ್ ಹಿಂದಿನ ದಿನವೇ ಸೋಲು-ಗೆಲುವು ಗೊತ್ತಾಗುತ್ತೆ..!

ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಲೋಕದ ಅತೀಂದ್ರಿಯ  ಶಕ್ತಿಯುಳ್ಳ ಟೀಂ. ಈ ತಂಡಕ್ಕೆ ಪಂದ್ಯದ ಹಿಂದಿನ ದಿನವೇ ಸೋಲು-ಗೆಲುವಿನ ಬಗ್ಗೆ ಗೊತ್ತಾಗುತ್ತೆ ಅಂದ್ರೆ ನೀವು ನಂಬ್ತೀರಾ..?

Share this Video
  • FB
  • Linkdin
  • Whatsapp

ಬೆಂಗಳೂರು(ಅ.06): ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಸ್ಥಿರ ಪ್ರದರ್ಶನ ತೋರಿದ ತಂಡ. ಆಡಿದ ಎಲ್ಲಾ ಐಪಿಎಲ್ ಆವೃತ್ತಿಗಳಲ್ಲಿ ಪ್ಲೇ ಆಫ್ ಹಂತ ಪ್ರವೇಶಿಸಿದ ಏಕೈಕ ತಂಡ ಎನ್ನುವ ಹೆಗ್ಗಳಿಕೆ ಧೋನಿ ತಂಡಕ್ಕಿದೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಲೋಕದ ಅತೀಂದ್ರಿಯ ಶಕ್ತಿಯುಳ್ಳ ಟೀಂ. ಈ ತಂಡಕ್ಕೆ ಪಂದ್ಯದ ಹಿಂದಿನ ದಿನವೇ ಸೋಲು-ಗೆಲುವಿನ ಬಗ್ಗೆ ಗೊತ್ತಾಗುತ್ತೆ ಅಂದ್ರೆ ನೀವು ನಂಬ್ತೀರಾ..?

ಡುಪ್ಲೆಸಿಸ್, ವ್ಯಾಟ್ಸನ್ ಅಬ್ಬರ, ಸಿಎಸ್‌ಕೆ ತಂಡಕ್ಕೆ 10 ವಿಕೆಟ್ ಭರ್ಜರಿ ಗೆಲುವು!

ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶೇನ್ ವ್ಯಾಟ್ಸನ್ ಮಾಡಿದ ಒಂದು ಟ್ವೀಟ್ ಈ ರೀತಿಯ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಅಷ್ಟಕ್ಕೂ ವ್ಯಾಟ್ಸನ್ ಮಾಡಿದ ಟ್ವೀಟ್‌ನಲ್ಲಿ ಅಂತದ್ದೇನಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Related Video