Asianet Suvarna News Asianet Suvarna News

IPL 2020: ಚೆನ್ನೈ ಮಣಿಸಿ ಗೆಲುವಿನ ಕೇಕೆ ಹಾಕುತ್ತಾ ಕೆಕೆಆರ್..?

ಪ್ಲೇ ಆಫ್‌ ಪ್ರವೇಶಿಸಬೇಕಿದ್ದರೆ ಕೋಲ್ಕತ ನೈಟ್‌ ರೈಡರ್ಸ್ ತಂಡ ಇವತ್ತಿ(ಅ.29)ನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದರೆ, ಮತ್ತೊಂದೆಡೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರತಿಷ್ಠೆಗಾಗಿ ಕಾದಾಡಲಿದೆ.

ಬೆಂಗಳೂರು(ಅ.29): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 49ನೇ ಪಂದ್ಯದಲ್ಲಿಂದು ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿಂದು ಕೋಲ್ಕತ ನೈಟ್‌ ರೈಡರ್ಸ್ ತಂಡವನ್ನು ಎದುರಿಸಲಿದೆ.

ಪ್ಲೇ ಆಫ್‌ ಪ್ರವೇಶಿಸಬೇಕಿದ್ದರೆ ಕೋಲ್ಕತ ನೈಟ್‌ ರೈಡರ್ಸ್ ತಂಡ ಇವತ್ತಿ(ಅ.29)ನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದರೆ, ಮತ್ತೊಂದೆಡೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರತಿಷ್ಠೆಗಾಗಿ ಕಾದಾಡಲಿದೆ.

ಚೆನ್ನೈ ವಿರುದ್ಧ ಸೋತರೂ ಕೆಕೆಆರ್‌ಗೆ ಪ್ಲೇ ಆಫ್‌ಗೇರುವ ಅವಕಾಶವಿದೆಯಾ?

ಕೋಲ್ಕತ ನೈಟ್‌ ರೈಡರ್ಸ್ ತಂಡವಿಂದು ತನ್ನ ಮಹತ್ವದ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಸಿಎಸ್‌ಕೆ ಹಾಗೂ ಕೆಕೆಆರ್ ಪಂದ್ಯ ಹೇಗಿರಲಿದೆ? ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ

Video Top Stories