Asianet Suvarna News Asianet Suvarna News

ಐಪಿಎಲ್ 2020: CSK vs RR ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 2 ತಂಡಗಳು ತಲಾ 9 ಪಂದ್ಯಗಳನ್ನಾಡಿದ್ದು, 6 ಸೋಲು ಹಾಗೂ 3 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳಲ್ಲಿದ್ದು, ಪ್ಲೇ ಆಫ್ ರೇಸ್‌ನಲ್ಲಿ ಉಳಿದುಕೊಳ್ಳಬೇಕಿದ್ದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿವೆ.

ಬೆಂಗಳೂರು(ಅ.19): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 37ನೇ ಪಂದ್ಯದಲ್ಲಿಂದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 2 ತಂಡಗಳು ತಲಾ 9 ಪಂದ್ಯಗಳನ್ನಾಡಿದ್ದು, 6 ಸೋಲು ಹಾಗೂ 3 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳಲ್ಲಿದ್ದು, ಪ್ಲೇ ಆಫ್ ರೇಸ್‌ನಲ್ಲಿ ಉಳಿದುಕೊಳ್ಳಬೇಕಿದ್ದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿವೆ.

IPL ಅಭಿಮಾನಿಗಳಿಗೆ ಕನ್ನಡಿಗರ ತಂಡದಿಂದ ದಸರಾ ಗಿಫ್ಟ್..!

ಇಂದಿನ ಪಂದ್ಯಕ್ಕೆ ಸಿಎಸ್‌ಕೆ ತಂಡದಲ್ಲಿ 2 ಹಾಗೂ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಈ ಪಂದ್ಯದಲ್ಲಿನ ಎರಡು ತಂಡಗಳ ಬಲಾಬಲಗಳೇನು? ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

Video Top Stories