Asianet Suvarna News Asianet Suvarna News

IPL 2020: ಚೆನ್ನೈಗೆ ಸತತ 2ನೇ ಸೋಲಿಗೆ ಕಾರಣವೇನು..?

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ್ದರಿಂದ ಶ್ರೇಯಸ್ ಅಯ್ಯರ್ ಪಡೆ, ಅರ್ಹ ಗೆಲುವನ್ನು ದಾಖಲಿಸಿದೆ. ಇದರ ಜತೆಗೆ ಡೆಲ್ಲಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ಎದುರು ಮಹೇಂದ್ರ ಸಿಂಗ್‌ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಸತತ ಎರಡು ಪಂದ್ಯಗಳಲ್ಲಿ ಸಿಎಸ್‌ಕೆ ಸೋಲಿನ ಕಹಿಯುಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ್ದರಿಂದ ಶ್ರೇಯಸ್ ಅಯ್ಯರ್ ಪಡೆ, ಅರ್ಹ ಗೆಲುವನ್ನು ದಾಖಲಿಸಿದೆ. ಇದರ ಜತೆಗೆ ಡೆಲ್ಲಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

IPL 2020: ಮೊದಲಿನ ಖದರ್ ಇಲ್ಲ, ಡೆಲ್ಲಿ ವಿರುದ್ಧ ಸೋತ CSK!

ಡೆಲ್ಲಿ ತಂಡದ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಇನ್ನು ಡೆಲ್ಲಿ ಕ್ಯಾಪಿಟಲ್ಸ್‌ ಬೌಲಿಂಗ್ ಎದುರು ಚೆನ್ನೈ ಬ್ಯಾಟ್ಸ್‌ಮನ್‌ಗಳ ವೈಫಲ್ಯ ಅನುಭವಿಸಿದರು. ಚೆನ್ನೈ ಸತತ ಎರಡನೇ ಸೋಲಿಗೆ ಕಾರಣವೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ. 

Video Top Stories