Asianet Suvarna News Asianet Suvarna News

ಮಾಡು ಇಲ್ಲವೇ ಮಡಿ ಪಂದ್ಯ ಗೆಲ್ಲುತ್ತಾ ಪಂಜಾಬ್?

ಸಂಜೆ 7.30ಕ್ಕೆ ಆರಂಭವಾಗಲಿರುವ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಪ್ಲೇ ಆಫ್ ರೇಸ್‌ನಲ್ಲಿರುವ ಎರಡು ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.

ಬೆಂಗಳೂರು(ಅ.24): ಸೂಪರ್ ಶನಿವಾರದ ಎರಡು ಪಂದ್ಯಗಳು ಇಂದು ಸಾಕಷ್ಟು ಕುತೂಹಲವನ್ನು ಕೆರಳಿಸಿದ್ದು ಮೊದಲ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.

ಸಂಜೆ 7.30ಕ್ಕೆ ಆರಂಭವಾಗಲಿರುವ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಪ್ಲೇ ಆಫ್ ರೇಸ್‌ನಲ್ಲಿರುವ ಎರಡು ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.

ಬಿಗ್‌ಬ್ಯಾಶ್‌ ಲೀಗ್‌ನಲ್ಲಿ ಆಡ್ತಾರಂತೆ ಧೋನಿ, ರೈನಾ?

ಎರಡು ಪಂದ್ಯಗಳಲ್ಲಿನ ತಂಡಗಳ ಬಲಾಬಲಗಳೇನು? ಆಡುವ ಹನ್ನೊಂದರ ಬಳಗ ಹೇಗಿರಲಿದೆ? ಈ ಹಿಂದಿನ ಮುಖಾಮುಖಿಯಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.