ಸುಗಮವಾಗಿದೆ ಅಗ್ರಸ್ಥಾನದಲ್ಲಿರುವ ಡೆಲ್ಲಿ ತಂಡದ ಪ್ಲೇ ಆಫ್ ಹಾದಿ!

IPL 2020 ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್ ಹಾದಿ ಸುಗಮವಾಗಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ಡೆಲ್ಲಿ ಮತ್ತೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. 12 ಅಂಕ ಸಂಪಾದಿಸಿರುವ ಡೆಲ್ಲಿಯ ಪ್ಲೇ ಆಫ್ ಹಾದಿ ಇದೀಗ ಸುಗಮಗೊಳ್ಳುತ್ತಿದೆ.

Share this Video
  • FB
  • Linkdin
  • Whatsapp

Related Video