Asianet Suvarna News Asianet Suvarna News

ಡೆಲ್ಲಿಗೆ ಶಾರ್ಜಾದಲ್ಲಿ ಟಕ್ಕರ್ ಕೊಡುತ್ತಾ ರಾಜಸ್ಥಾನ ರಾಯಲ್ಸ್..?

ಈಗಾಗಲೇ 5 ಪಂದ್ಯಗಳಲ್ಲಿ 4 ಗೆಲುವು ಹಾಗೂ 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಸ್ಟೀವ್ ಸ್ಮಿತ್ ಪಡೆ 5 ಪಂದ್ಯಗಳಲ್ಲಿ 2 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
 

ಬೆಂಗಳೂರು(ಅ.09): ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವಿಂದು ಶಾರ್ಜಾದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಮತ್ತೊಮ್ಮೆ ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ.

ಈಗಾಗಲೇ 5 ಪಂದ್ಯಗಳಲ್ಲಿ 4 ಗೆಲುವು ಹಾಗೂ 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಸ್ಟೀವ್ ಸ್ಮಿತ್ ಪಡೆ 5 ಪಂದ್ಯಗಳಲ್ಲಿ 2 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಶಾರ್ಜಾದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುತ್ತಾ ರಾಜಸ್ಥಾನ..?

ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ ಜತೆಗೆ ಜೋಸ್ ಬಟ್ಲರ್ ಅಬ್ಬರಿಸಿದರೆ ಡೆಲ್ಲಿಗೆ ರಾಜಸ್ಥಾನ ರಾಯಲ್ಸ್ ತಂಡ ಪ್ರಬಲ ತಿರುಗೇಟು ನೀಡಬಹುದು. ಆದರೆ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಈ ಪಂದ್ಯದ ಕುರಿತಾದ ಒಂದು ವಿಶ್ಲೇಷಣೆ ಇಲ್ಲಿದೆ ನೋಡಿ.
 

Video Top Stories