Asianet Suvarna News Asianet Suvarna News
breaking news image

ಐಪಿಎಲ್ 2020: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೈದರಾಬಾದ್ ಸೋಲುಣಿಸಿದ್ದು ಹೇಗೆ..?

ಮೊದಲೆರಡು ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದ್ದ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಘಾತ ನೀಡುವಲ್ಲಿ ಹೈದರಾಬಾದ್ ತಂಡ ಯಶಸ್ವಿಯಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ್ದರಿಂದ ಬಲಿಷ್ಠ ತಂಡಕ್ಕೆ ಸನ್‌ರೈಸರ್ಸ್‌ ಸೋಲುಣಿಸಲು ಸಾಧ್ಯವಾಯಿತು.

ಅಬುಧಾಬಿ(ಸೆ.30): 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ಕೊನೆಗೂ ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಲಟ್ಸ್ ವಿರುದ್ಧ  ಹೈದರಾಬಾದ್ ತಂಡ 15 ರನ್‌ಗಳ ಗೆಲುವು ದಾಖಲಿಸಿದೆ.

ಹೌದು, ಮೊದಲೆರಡು ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದ್ದ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಘಾತ ನೀಡುವಲ್ಲಿ ಹೈದರಾಬಾದ್ ತಂಡ ಯಶಸ್ವಿಯಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ್ದರಿಂದ ಬಲಿಷ್ಠ ತಂಡಕ್ಕೆ ಸನ್‌ರೈಸರ್ಸ್‌ ಸೋಲುಣಿಸಲು ಸಾಧ್ಯವಾಯಿತು.

IPL 2020: ಸೋಲಿಲ್ಲದ ಸರದಾರ ಡೆಲ್ಲಿಗೆ ಸೋಲುಣಿಸಿದ SRH!

ಸತತ ಎರಡು ಪಂದ್ಯಗಳನ್ನು ಸೋತಿದ್ದ ಹೈದರಬಾದ್, ಡೆಲ್ಲಿ ವಿರುದ್ಧ ಜಯ ಸಾಧಿಸಿದ್ದು ಹೇಗೆ? ಯಾರ ಪ್ರದರ್ಶನ ಪಂದ್ಯದ ದಿಕ್ಕನ್ನು ಬದಲಿಸಿತು ಎನ್ನುವುದರ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories