Asianet Suvarna News Asianet Suvarna News

IPL 2020 ಬಲಿಷ್ಠ ಡೆಲ್ಲಿಗೆ ಶಾಕ್ ನೀಡಿ ಹೈದರಾಬಾದ್ ಗೆಲುವಿನ ಖಾತೆ ತೆರೆಯುತ್ತಾ.?

ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ಟೂರ್ನಿಯ ಮೊದಲ ಗೆಲುವಿನ ಲೆಕ್ಕಾಚಾರದಲ್ಲಿದೆ

ಬೆಂಗಳೂರು: 13ನೇ ಆವೃತ್ತಿಯ 11ನೇ ಪಂದ್ಯದಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ

ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ಟೂರ್ನಿಯ ಮೊದಲ ಗೆಲುವಿನ ಲೆಕ್ಕಾಚಾರದಲ್ಲಿದೆ. ಆಡಿದ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಡೆಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಹೈದರಾಬಾದ್ ತಂಡ ಆಡಿದ 2 ಪಂದ್ಯಗಳನ್ನು ಸೋತಿದ್ದು, ಟೂರ್ನಿಯಲ್ಲಿ ಚೊಚ್ಚಲ ಗೆಲುವಿನ ಕನವರಿಕೆಯಲ್ಲಿದೆ.

IPL 2020 RCBಯ ಈ ಬೌಲರನ್ನು ಗುಣಗಾನ ಮಾಡಿದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ

ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆಯನ್ನು ನಿರೀಕ್ಷೆ ಮಾಡಲಾಗಿದೆ. ಉಭಯ ತಂಡಗಳ ಬಲಾಬಲ ಹೇಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ