Asianet Suvarna News Asianet Suvarna News

IPL 2020: ಕೆಕೆಆರ್ ಎದುರು ಸನ್‌ರೈಸರ್ಸ್ ಹೈದರಾಬಾದ್ ಮಂಕಾಗಿದ್ದು ಹೇಗೆ..?

ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತದ ಬೌಲರ್‌ಗಳು ಹಾಗೂ ಬ್ಯಾಟ್ಸ್‌ಮನ್‌ಗಳು ಸಂಘಟಿತ ಪ್ರದರ್ಶನ ತೋರುವುದರ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅದರಲೂ ಕೆಕೆಆರ್ ಬೌಲರ್‌ಗಳು ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್‌ಗಳಿಗೆ ಮೈಚಳಿ ಬಿಟ್ಟು ಆಡಲು ಅವಕಾಶವನ್ನೇ ನೀಡಲಿಲ್ಲ.

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ ನೈಟ್‌ ರೈಡರ್ಸ್ ತಂಡ ಭರ್ಜರಿಯಾದ ಗೆಲುವನ್ನು ದಾಖಲಿಸಿದೆ. ಇದರೊಂದಿಗೆ ಟೂರ್ನಿಯಲ್ಲಿ ಜಯದ ಖಾತೆ ತೆರೆದಿದೆ.

ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತದ ಬೌಲರ್‌ಗಳು ಹಾಗೂ ಬ್ಯಾಟ್ಸ್‌ಮನ್‌ಗಳು ಸಂಘಟಿತ ಪ್ರದರ್ಶನ ತೋರುವುದರ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅದರಲೂ ಕೆಕೆಆರ್ ಬೌಲರ್‌ಗಳು ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್‌ಗಳಿಗೆ ಮೈಚಳಿ ಬಿಟ್ಟು ಆಡಲು ಅವಕಾಶವನ್ನೇ ನೀಡಲಿಲ್ಲ.

IPL 2020: ಗಿಲ್ ಹೋರಾಟ, KKRಗೆ ಒಲಿದ ಗೆಲುವು!

ಇನ್ನು ಕೆಕೆಆರ್ ತಂಡದ ಶುಭ್‌ಮನ್ ಗಿಲ್ ಹಾಗೂ ಇಯಾನ್ ಮಾರ್ಗನ್ ಆಕರ್ಷಕ ಜತೆಯಾಟ ತಂಡ ಸುಲಭವಾಗಿ ಗೆಲುವಿನ ದಡ ಸೇರುವಂತೆ ಮಾಡಿದರು. ಪಂದ್ಯ ಹೇಗಿತ್ತು. ಈ ಪಂದ್ಯದ ಟರ್ನಿಂಗ್ ಪಾಯಿಂಟ್ ಏನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories