Asianet Suvarna News Asianet Suvarna News

IPL 2020: RCB ವರ್ಸಸ್ CSK ಪಂದ್ಯದಲ್ಲಿ ಗೆಲ್ಲೋರು ಯಾರು?

ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಭಾರತದ ಎರಡು ಪ್ರಬಲ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.

ಬೆಂಗಳೂರು(ಅ.10): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶನಿವಾರವಾದ ಇಂದು(ಅ.10) ಎರಡು ಹೈವೋಲ್ಟೇಜ್ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಇನ್ನು ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಭಾರತದ ಎರಡು ಪ್ರಬಲ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.

IPL 2020 ವೀಕೆಂಡ್ ಕಿಕ್ಕೇರಿಸಲಿದೆ CSK vs RCB ಮ್ಯಾಚ್

ಈ ಎರಡು ಪಂದ್ಯಗಳು ಹೇಗಿರಲಿವೆ? ಆಡುವ ಹನ್ನೊಂದರ ಬಳಗ ಹೇಗಿರಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಏನಾದರೂ ಬದಲಾವಣೆಯಾಗಬಹುದಾ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

Video Top Stories