IPL 2020: ಪಾಯಿಂಟ್‌ ಟೇಬಲ್ ಲೆಕ್ಕಾಚಾರವೇನು?

13ನೇ ಆವೃತ್ತಿಯ ಐಪಿಎಲ್ ಅಂಕಪಟ್ಟಿಯನ್ನು ಗಮನಿಸುವುದರಾದರೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸದ್ಯ 18 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ಕೊನೆಯ ಸ್ಥಾನದಲ್ಲಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ನ.02): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಅಂತಿಮಘಟ್ಟದಂತ ಬಂದಿದ್ದು, ಲೀಗ್ ಹಂತದಲ್ಲಿ ಇನ್ನೆರಡು ಪಂದ್ಯಗಳು ಬಾಕಿ ಇವೆ. ಈಗಾಗಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್‌ ಸ್ಥಾನವನ್ನು ಖಚಿತ ಪಡಿಸಿಕೊಂಡಿವೆ.

13ನೇ ಆವೃತ್ತಿಯ ಐಪಿಎಲ್ ಅಂಕಪಟ್ಟಿಯನ್ನು ಗಮನಿಸುವುದರಾದರೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸದ್ಯ 18 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ಕೊನೆಯ ಸ್ಥಾನದಲ್ಲಿದೆ.

IPL 2020: ಬಲಿಷ್ಠ ಡೆಲ್ಲಿ ಮಣಿಸಿ ಪ್ಲೇ ಆಫ್‌ಗೇರುತ್ತಾ ವಿರಾಟ್ ನೇತೃತ್ವದ ಆರ್‌ಸಿಬಿ..?

ಇನ್ನು ಕಳೆದ ವರ್ಷ ಯಾವೆಲ್ಲಾ ತಂಡಗಳು ಯಾವ ಸ್ಥಾನದಲ್ಲಿವೆ? ಈ ವರ್ಷದ ಐಪಿಎಲ್‌ ಆವೃತ್ತಿಯಲ್ಲಿ ಲೀಗ್‌ ಹಂತದಲ್ಲಿ ಯಾವ ತಂಡಗಳು ಯಾವ ಸ್ಥಾನದಲ್ಲಿವೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Related Video