Asianet Suvarna News Asianet Suvarna News

IPL 2020 ಗ್ರೇಟ್‌ ಕಮ್‌ಬ್ಯಾಕ್‌ ಮಾಡಲು ಹಾರ್ದಿಕ್ ಪಾಂಡ್ಯ ರೆಡಿ..!

2019ರ ಸೆಪ್ಟೆಂಬರ್ 19ರಿಂದ ಇಲ್ಲಿಯವರೆಗೆ ಮೈದಾನದಿಂದ ದೂರವೇ ಉಳಿದಿರುವ ಪಾಂಡ್ಯ ಇದೀಗ ಗ್ರೇಟ್‌ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ ಪಾಂಡ್ಯ ಈಗ ಫುಲ್ ಫಿಟ್‌ ಆಗಿ ರೆಡಿಯಾಗಿದ್ದಾರೆ.

ದುಬೈ(ಸೆ.17): ಹಾರ್ದಿಕ್ ಪಾಂಡ್ಯ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಕಮಾಲ್ ಮಾಡುವ ಸಾಮರ್ಥ್ಯವಿರುವ ಹಾರ್ದಿಕ್ ಪಾಂಡ್ಯ ಕಳೆದೊಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ.

ಹೌದು, 2019ರ ಸೆಪ್ಟೆಂಬರ್ 19ರಿಂದ ಇಲ್ಲಿಯವರೆಗೆ ಮೈದಾನದಿಂದ ದೂರವೇ ಉಳಿದಿರುವ ಪಾಂಡ್ಯ ಇದೀಗ ಗ್ರೇಟ್‌ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ ಪಾಂಡ್ಯ ಈಗ ಫುಲ್ ಫಿಟ್‌ ಆಗಿ ರೆಡಿಯಾಗಿದ್ದಾರೆ.

IPL 2020: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಬಲಿಷ್ಠ ಸಂಭಾವ್ಯ ತಂಡ ಪ್ರಕಟ..!

ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮೈದಾನಕ್ಕಿಳಿಯಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories