Asianet Suvarna News Asianet Suvarna News

IPL 2020: ಇಂದು ಮುಂಬೈ-ಚೆನ್ನೈ ನಡುವಿನ ಮದಗಜಗಳ ಕಾದಾಟಕ್ಕೆ ಮೈದಾನ ರೆಡಿ..!

ಟೂರ್ನಿಯ ಮೊದಲ ಪಂದ್ಯವೇ ಹೈವೋಲ್ಟೇಜ್‌ ಮ್ಯಾಚ್ ಆಗಿರಲಿದ್ದು, ಉಭಯ ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿವೆ. ಯುಎಇನಲ್ಲಿ ರೋಹಿತ್ ಶರ್ಮಾ ಪಡೆ ಮೊದಲ ಗೆಲುವಿನ ಕನವರಿಕೆಯಲ್ಲಿದ್ದರೆ, ಧೋನಿ ನೇತೃತ್ವದ ಸಿಎಸ್‌ಕೆ ಕಳೆದ ಆವೃತ್ತಿಯ ಫೈನಲ್‌ ಸೋಲಿಗೆ ತಿರುಗೇಟು ನೀಡಲು ಎದುರು ನೋಡುತ್ತಿದೆ.

ಅಬುಧಾಬಿ(ಸೆ.19): ಹಲವು ಅಡೆತಡೆಗಳ ನಡುವೆಯೂ ಬಿಸಿಸಿಐ 13ನೇ ಆವೃತ್ತಿಯ ಐಪಿಎಲ್ ಆಯೋಜಿಸಿ ಸೈ ಎನಿಸಿಕೊಂಡಿದೆ. ಇಂದು ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಟೂರ್ನಿಯ ಮೊದಲ ಪಂದ್ಯವೇ ಹೈವೋಲ್ಟೇಜ್‌ ಮ್ಯಾಚ್ ಆಗಿರಲಿದ್ದು, ಉಭಯ ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿವೆ. ಯುಎಇನಲ್ಲಿ ರೋಹಿತ್ ಶರ್ಮಾ ಪಡೆ ಮೊದಲ ಗೆಲುವಿನ ಕನವರಿಕೆಯಲ್ಲಿದ್ದರೆ, ಧೋನಿ ನೇತೃತ್ವದ ಸಿಎಸ್‌ಕೆ ಕಳೆದ ಆವೃತ್ತಿಯ ಫೈನಲ್‌ ಸೋಲಿಗೆ ತಿರುಗೇಟು ನೀಡಲು ಎದುರು ನೋಡುತ್ತಿದೆ.

IPL 2020: ಇಂದು ಹಾಲಿ ವರ್ಸಸ್ ಮಾಜಿ ಚಾಂಪಿಯನ್ನರ ಕಾದಾಟ

ಮೇಲ್ನೋಟಕ್ಕೆ ಮುಂಬೈ ಇಂಡಿಯನ್ಸ್ ಬಲಿಷ್ಠವಾಗಿ ಕಾಣುತ್ತಿದ್ದರೂ ಅದಕ್ಕೆ ಒಂದು ವೀಕ್ನೆಸ್ ಬಲವಾಗಿ ಕಾಡುತ್ತಿದೆ. ಮುಂಬೈ ಮುಂದಿರುವ ಆ ಸವಾಲಾದರೂ ಏನು..? ಮೊದಲ ಪಂದ್ಯ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories