Asianet Suvarna News Asianet Suvarna News

ಮುಂಬೈಗೆ ರಾಜಸ್ಥಾನ ರಾಯಲ್ಸ್ ಶರಣಾಗಿದ್ದು ಹೇಗೆ?

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಆ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ರಾಜಸ್ಥಾನ ರಾಯಲ್ಸ್ ವಿರುದ್ಧ ಸಂಪೂರ್ಣ ಪ್ರಾಬಲ್ಯ ಮೆರೆಯಿತು.

ಅಬುಧಾಬಿ(ಅ.07): ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 57 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದೆ.

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಆ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ರಾಜಸ್ಥಾನ ರಾಯಲ್ಸ್ ವಿರುದ್ಧ ಸಂಪೂರ್ಣ ಪ್ರಾಬಲ್ಯ ಮೆರೆಯಿತು.

IPL 2020: ಭುವನೇಶ್ವರ್ ಕುಮಾರ್ ಸ್ಥಾನಕ್ಕೆ KKR ಮಾಜಿ ವೇಗಿ ಎಂಟ್ರಿ..!

ಮೊದಲಿಗೆ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಮಿಂಚಿದರೆ, ಆ ಬಳಿಕ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಟ್ರೆಂಟ್ ಬೌಲ್ಟ್ ರಾಜಸ್ಥಾನ ಬ್ಯಾಟ್ಸ್‌ಮನ್‌ಗಳನ್ನು ಕಾಡಿದರು. ಅಬುಧಾಬಿಯಲ್ಲಿ ನಡೆದ ಪಂದ್ಯ ಹೇಗಿತ್ತು? ಪಂದ್ಯ ರಾಜಸ್ಥಾನ ರಾಯಲ್ಸ್ ತಂಡದಿಂದ ಗೆಲುವು ಕೈಜಾರಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ

Video Top Stories