Asianet Suvarna News Asianet Suvarna News

ಐಪಿಎಲ್ 2020: ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

ನವೆಂಬರ್ 03ರಂದು ಲೀಗ್ ಹಂತದ ಪಂದ್ಯಾವಳಿಗಳು ಮುಕ್ತಾಯವಾಗಲಿದ್ದು, ಆ ಬಳಿಕ ನವೆಂಬರ್ 05ರಿಂದ ಪ್ಲೇ ಆಫ್ ಪಂದ್ಯಗಳು ಆರಂಭವಾಗಲಿದ್ದು, ನವೆಂಬರ್ 10ರಂದು ಫೈನಲ್ ಪಂದ್ಯ ನಡೆಯಲಿದೆ.

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಟೂರ್ನಿ ಅಂತಿಮಘಟ್ಟದತ್ತ ಸಮೀಪಿಸಿದ್ದು, ಬಿಸಿಸಿಐ ಈಗ ಪ್ಲೇ ಆಫ್‌ ವೇಳಾಪಟ್ಟಿಯನ್ನು ಪ್ರಕಟಿಸಿದೆ. 

ನವೆಂಬರ್ 03ರಂದು ಲೀಗ್ ಹಂತದ ಪಂದ್ಯಾವಳಿಗಳು ಮುಕ್ತಾಯವಾಗಲಿದ್ದು, ಆ ಬಳಿಕ ನವೆಂಬರ್ 05ರಿಂದ ಪ್ಲೇ ಆಫ್ ಪಂದ್ಯಗಳು ಆರಂಭವಾಗಲಿದ್ದು, ನವೆಂಬರ್ 10ರಂದು ಫೈನಲ್ ಪಂದ್ಯ ನಡೆಯಲಿದೆ.

ಮುಂಬೈ ವಿರುದ್ಧದ ಪಂದ್ಯಕ್ಕೂ RCBಗೆ ಶಾಕ್; ಪ್ರಮುಖ ವೇಗಿ ಆಡೋದು ಡೌಟ್..!

ಈ ಬಾರಿಯ ಐಪಿಎಲ್ ಟೂರ್ನಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿರಲಿದೆ. ಯಾವೆಲ್ಲಾ ಕ್ರೀಡಾಂಗಣಗಳು ಪ್ಲೇ ಆಫ್‌ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಯಾವೆಲ್ಲಾ ತಂಡಗಳು ಪ್ಲೇ ಆಫ್ ಹಂತವನ್ನು ಪ್ರವೇಶಿಸಬಹುದು ಎನ್ನುವ ಲೆಕ್ಕಾಚಾರಕ್ಕೆ ಇಲ್ಲಿದೆ ನೋಡಿ ಉತ್ತರ.
 

Video Top Stories