Asianet Suvarna News Asianet Suvarna News

RCB ಅದ್ಭುತ ಪ್ರದರ್ಶನಕ್ಕೆ ಕಾರಣ ಯಾರು..?

ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ನವದೀಪ್ ಸೈನಿ, ಯುಜುವೇಂದ್ರ ಚಹಲ್ ಹಾಗೆಯೇ ಯುವ ಆಟಗಾರ ದೇವದತ್ ಪಡಿಕ್ಕಲ್ ಅಬ್ಬರಿಸುತ್ತಿದ್ದಾರೆ. ಅರೇ ಕಳೆದೆರಡು ವರ್ಷ ಮಂಕಾಗಿದ್ದ ಆರ್‌ಸಿಬಿ ಈ ಬಾರಿ ಈ ರೀತಿ ಆಡುತ್ತಿರುವುದು ಹೇಗೆ ಎಂದು ಆಶ್ಚರ್ಯವಾಗುತ್ತಿದೆಯಾ?

ಬೆಂಗಳೂರು(ಅ.14): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ಭುತ ಪ್ರದರ್ಶನ ತೋರುತ್ತಿದೆ. ಈ ಆವೃತ್ತಿಯಲ್ಲಿ ಇದುವರೆಗೂ 7 ಪಂದ್ಯಗಳನ್ನಾಡಿರುವ ಆರ್‌ಸಿಬಿ 5 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ನವದೀಪ್ ಸೈನಿ, ಯುಜುವೇಂದ್ರ ಚಹಲ್ ಹಾಗೆಯೇ ಯುವ ಆಟಗಾರ ದೇವದತ್ ಪಡಿಕ್ಕಲ್ ಅಬ್ಬರಿಸುತ್ತಿದ್ದಾರೆ. ಅರೇ ಕಳೆದೆರಡು ವರ್ಷ ಮಂಕಾಗಿದ್ದ ಆರ್‌ಸಿಬಿ ಈ ಬಾರಿ ಈ ರೀತಿ ಆಡುತ್ತಿರುವುದು ಹೇಗೆ ಎಂದು ಆಶ್ಚರ್ಯವಾಗುತ್ತಿದೆಯಾ?

ಐಪಿಎಲ್ 2020: ಇನ್ಮುಂದೆ ಸಿಎಸ್‌ಕೆ ಜರ್ನಿ ಬದಲಾಗುತ್ತಾ..?

ಹೌದು, ಈ ಆಟಗಾರರೆಲ್ಲ ಮೈದಾನದಲ್ಲಿ ಅಬ್ಬರಿಸಲು ಕಾರಣ, ಈ ಆಟಗಾರರ ಮೇಲೊಬ್ಬ ರಿಂಗ್ ಮಾಸ್ಟರ್ ಇದ್ದಾರೆ. ರಿಂಗ್ ಮಾಸ್ಟರ್ ಅಣತಿಯಂತೆಯೇ ಆಟಗಾರರು ಮಿಂಚಲಾರಂಭಿಸಿದ್ದಾರೆ. ಅಷ್ಟಕ್ಕೂ ಯಾರು ಆ ರಿಂಗ್ ಮಾಸ್ಟರ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

Video Top Stories