Asianet Suvarna News Asianet Suvarna News

IPL 2020: KKR ವಿರುದ್ಧ ಅಬ್ಬರಿಸುತ್ತಾರಾ ಕೊಹ್ಲಿ.?

ಈಗಾಗಲೇ ಉಭಯ ತಂಡಗಳು ತಲಾ ಆರು ಪಂದ್ಯಗಳನ್ನು ಆಡಿ 4ರಲ್ಲಿ ಗೆಲುವು ಹಾಗೂ 2 ಪಂದ್ಯಗಳಲ್ಲಿ ಸೋಲನ್ನು ಕಂಡಿವೆ. ಹೀಗಾಗಿ ಇಂದು ನಡೆಯಲಿರುವ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ.

ಬೆಂಗಳೂರು(ಅ.12): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 28ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು ಶಾರ್ಜಾ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಈಗಾಗಲೇ ಉಭಯ ತಂಡಗಳು ತಲಾ ಆರು ಪಂದ್ಯಗಳನ್ನು ಆಡಿ 4ರಲ್ಲಿ ಗೆಲುವು ಹಾಗೂ 2 ಪಂದ್ಯಗಳಲ್ಲಿ ಸೋಲನ್ನು ಕಂಡಿವೆ. ಹೀಗಾಗಿ ಇಂದು ನಡೆಯಲಿರುವ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ.

ಐಪಿಎಲ್ 2020: ಮೂರನೇ ವಾರದಲ್ಲಿ RCB ಪ್ರದರ್ಶನ ಹೇಗಿತ್ತು?

ಎರಡು ತಂಡಗಳು ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿಯೇ ಕಂಡು ಬಂದಿವೆ. ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಭರ್ಜರಿ ಜಯ ದಾಖಲಿಸುವ ಮೂಲಕ ಆತ್ಮವಿಶ್ವಾಸದಿಂದ ಬೀಗುತ್ತಿವೆ. ಈ ಪಂದ್ಯದಲ್ಲಿ ಉಭಯ ತಂಡಗಳ ಬಲಾಬಲಗಳೇನು? ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

Video Top Stories