Asianet Suvarna News Asianet Suvarna News

ಸೂಪರ್ ಸಂಡೇ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು..!

ಸಂಜೆ 7.30ಕ್ಕೆ ಆರಂಭವಾಗಲಿರುವ ಮತ್ತೊಂದು ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳು ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಬೆಂಗಳೂರು(ಅ.25): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಸೂಪರ್‌ ಸಂಡೇಯಲ್ಲಿಂದು 2 ಹೈವೋಲ್ಟೇಜ್ ಪಂದ್ಯಗಳು ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಇನ್ನು ಸಂಜೆ 7.30ಕ್ಕೆ ಆರಂಭವಾಗಲಿರುವ ಮತ್ತೊಂದು ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳು ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

IPL 2020: 7ನೇ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್‌ಗೆ ಇನ್ನೂ ಇದೆ ಪ್ಲೇ ಆಫ್‌ಗೇರುವ ಅವಕಾಶ..!

ಈ ಎರಡು ಪಂದ್ಯಗಳು ಹೇಗಿರಲಿವೆ? ಎರಡು ಪಂದ್ಯಗಳಲ್ಲಿ 4 ತಂಡಗಳ ಈ ಹಿಂದಿನ ಪ್ರದರ್ಶನ ಹೇಗಿದೆ? ಪ್ಲೇ ಆಫ್‌ ರೇಸ್‌ನಲ್ಲಿ ಯಾರಿದ್ದಾರೆ? ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

Video Top Stories