Asianet Suvarna News Asianet Suvarna News

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ವಿರುದ್ಧ ಮುಗ್ಗರಿಸಿದ್ದೆಲ್ಲಿ..?

ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿಯನ್ನು ಮಣಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.

ಬೆಂಗಳೂರು(ಅ.06): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 19ನೇ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಎದುರು ವಿರಾಟ್‌ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಘಾತಕಾರಿಯಾದ ಸೋಲು ಕಂಡಿದೆ.

ಹೌದು, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿಯನ್ನು ಮಣಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.

ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಇಬ್ಬರು ಭಾರತೀಯ ಸ್ಟಾರ್ ಕ್ರಿಕೆಟಿಗರು..!

ಮೊದಲು ಬ್ಯಾಟ್‌ ಮಾಡಿ ಬೃಹತ್ ಮೊತ್ತ ದಾಖಲಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆ ಬಳಿಕ ಮಾರಕ ಬೌಲಿಂಗ್ ದಾಳಿ ಸಂಘಟಿಸುವ ಮೂಲಕ ಆರ್‌ಸಿಬಿಗೆ ಬಲವಾದ ಪೆಟ್ಟು ನೀಡಿತು. ಈ ಪಂದ್ಯ ಹೇಗಿತ್ತು? ಆರ್‌ಸಿಬಿಯಿಂದ ಪಂದ್ಯ ಕೈಜಾರಿದ್ದು ಹೇಗೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories